Loading..!

ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:30 ಜನವರಿ 2021
not found
ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಒಟ್ಟು 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 15,2021ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಸಲ್ಲಿಸಬೇಕು. 

ಕಚೇರಿ ವಿಳಾಸ: 

chief manager, HRM Division, 

Punjab national bank, corporate office plot no 4, 

sector 10, Dwarka, new delhi -110075

No. of posts:  100

Comments