ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಒಟ್ಟು 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 15,2021ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಸಲ್ಲಿಸಬೇಕು.
ಕಚೇರಿ ವಿಳಾಸ:
chief manager, HRM Division,
Punjab national bank, corporate office plot no 4,
sector 10, Dwarka, new delhi -110075
Job Overview
- No. of posts
- 100
- Start Date
- 27 ಜನವರಿ 2021
- End Date
- 13 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ (Degree) ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲ ಅಭ್ಯರ್ಥಿಗಳಿಗೆ 500/-ರೂ ಹಾಗೂ ಪ.ಜಾ/ಪ.ಪಂ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ದಿನಾಂಕ ಜನವರಿ 1,2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಮತ್ತು ಗರಿಷ್ಟ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಮೀಸಲಾತಿ ನಿಯಮಗಳಿಗನುಗುಣವಾಗಿ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download Application Format From Official website
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.