Loading..!

ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ ಖಾಲಿ ಇರುವ ಸೈoಟಿಸ್ಟ್ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:4 ಜೂನ್ 2022
not found
ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ(RAC)ವಿವಿಧ  ಸೈoಟಿಸ್ಟ್  ಹುದ್ದೆಗಳನ್ನು ಭಾರ್ತಿ ಮಾಡಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು(DRDO)ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
No. of posts:  58

Comments