ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ ಖಾಲಿ ಇರುವ ಸೈoಟಿಸ್ಟ್ ಹುದ್ದೆಗಳ ನೇರ ನೇಮಕಾತಿ
Published by Yallamma G
03 ಜೂನ್ 2022
Others
Job Overview
- No. of posts
- 58
- Start Date
- 3 ಜೂನ್ 2022
- End Date
- 28 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಅಂಗ ವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
- ಸರಕಾರಿ ನೌಕರಿಯಲ್ಲಿರುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online RAC-DRDO Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.