ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್'ನಲ್ಲಿ ಖಾಲಿ ಇರುವ ವಿವಿಧ 101 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 101
- Start Date
- 14 ಮಾರ್ಚ್ 2019
- End Date
- 8 ಎಪ್ರಿಲ್ 2019
- Last Payment
- 8 ಎಪ್ರಿಲ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, KA,
Qualification:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
Fee:
* ಪ.ಜಾತಿ, ಪ.ಪಂಗಡ ,ಪ್ರವರ್ಗ-1, ಮಾಜಿ ಸೈನಿಕರಿಗೆ, ವಿಧವೆಯರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ300.00ಗಳು+ಬ್ಯಾಂಕ ಚಾರ್ಜಸ್ ಮತ್ತು
* ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ 800.00ಗಳು+ಬ್ಯಾಂಕ ಚಾರ್ಜಸ್.
- ಶುಲ್ಕ ಪಾವತಿಯನ್ನು ಚಲನ್ ಮೂಲಕ ಅಥವಾ ಆನ್-ಲೈನ್ ಮೂಲಕ ಪಾವತಿಸಬಹುದು.
- ಚಾಲನ್ ಅಪ್-ಡೇಟ್ ಮಾಡಿದ ನಂತರ ಅರ್ಜಿಯ preview ನ್ನು ಡೌನ್-ಲೋಡ್ ಮಾಡಬಹುದು.
- ಅರ್ಜಿ ಶುಲ್ಕವನ್ನು ಕರ್ನಾಟಕ ರಾಜ್ಯದಲ್ಲಿನ ಯಾವುದೇ ಐ.ಡಿ.ಬಿ.ಐ ಬ್ಯಾಂಕಿನ ಶಾಖೆಯ ಮೂಲಕ/ಆನ್-ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಪಾವತಿ ಮಾಡತಕ್ಕದ್ದು .ಅರ್ಜಿ ಶುಲ್ಕವನ್ನು ಚೆಕ್/ಡಿ.ಡಿ/ಮನಿ-ಆರ್ಡರ್/ಪೋಸ್ಟಲ್ ಆರ್ಡರ್ ಇತ್ಯಾದಿಗಳ ಮೂಲಕ ಪಾವತ್ತಿಸಿದ್ದನ್ನು ಪರಿಗಣಿಸುವುದಿಲ್ಲ.

Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಮತ್ತು ಈ ಕೆಳಗೆ ನೀಡಿದ ಗರಿಷ್ಠ ವಯೋಮಿತಿ ಮೀರಿರಬಾರದು
(1) ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಪ್ರವರ್ಗ-1 ಅಭ್ಯರ್ಥಿಗಳು : 40 ವರ್ಷಗಳು
(2) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : 38 ವರ್ಷಗಳು
(3) ಸಾಮಾನ್ಯ ಗುಂಪಿನ ಅಭ್ಯರ್ಥಿಗಳು : 35 ವರ್ಷಗಳು
ಹೆಚ್ಚಿನ ಮಾಹಿತಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿರಿ

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.