Loading..!

ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:30 ನವೆಂಬರ್ 2023
not found

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಚಾಲಕ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/12/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 26
- ಶೀಘ್ರಲಿಪಿಗಾರರು ಗ್ರೇಡ್ 3 : 1
- ಬೆರಳಚ್ಚುಗಾರರು : 8
- ಬೆರಳಚ್ಚು ನಕಲುಗಾರರು : 1
- ಆದೇಶಿಕ ಜಾರಿಕಾರರು : 5
- ಚಾಲಕ : 1
- ಜವಾನ : 10

No. of posts:  26

Comments

Pramod K ಡಿಸೆಂ. 19, 2023, 12:20 ಅಪರಾಹ್ನ