Loading..!

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನ
Published by: Surekha Halli | Date:10 ನವೆಂಬರ್ 2020
not found
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಲಾದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

* ಹುದ್ದೆಗಳ ವಿವರ: 

- ಯೋಜನಾ ತಾಂತ್ರಿಕ ಅಧಿಕಾರಿ

- ಕಿರಿಯ ನರ್ಸ್

- ಪ್ರಯೋಗಾಲಯ ತಂತ್ರಜ್ಞ

- ಡೇಟಾ ಎಂಟ್ರಿ ಆಪರೇಟರ್ (ಗ್ರೇಡ್-ಬಿ)

ಮೇಲ್ಕಾಣಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ನಿಗದಿ ಪಡಿಸಿದ ಕೊನೆಯ ದಿನಾಂಕ: 17-11-2020 ರೊಳಗಾಗಿ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
No. of posts:  9

Comments