ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನ

Published by: Surekha Halli
|
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನ
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಲಾದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಹುದ್ದೆಗಳ ವಿವರ: 
- ಯೋಜನಾ ತಾಂತ್ರಿಕ ಅಧಿಕಾರಿ
- ಕಿರಿಯ ನರ್ಸ್
- ಪ್ರಯೋಗಾಲಯ ತಂತ್ರಜ್ಞ
- ಡೇಟಾ ಎಂಟ್ರಿ ಆಪರೇಟರ್ (ಗ್ರೇಡ್-ಬಿ)
ಮೇಲ್ಕಾಣಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ನಿಗದಿ ಪಡಿಸಿದ ಕೊನೆಯ ದಿನಾಂಕ: 17-11-2020 ರೊಳಗಾಗಿ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
Job Overview
No. of posts
9
Start Date
9 ನವೆಂಬರ್ 2020
End Date
17 ನವೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಈ ನೇಮಕಾತಿಯ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
To Download KPSC Vaani Mobile App From Play Store Click Here

* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.