ರಾಯಚೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:29 ಮಾರ್ಚ್ 2025
not found

ರಾಯಚೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 4 ಪರಿಸರ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಮತ್ತು ಅಸಿಸ್ಟೆಂಟ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಒಳ ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07-04-2025 ಸಂಜೆ 5.30 ಗಂಟೆಯೊಳಗೆ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 4
Environmental Engineers : 2
Junior Engineer – Water Supply : 1
Assistant Engineer-Electrical : 1


ವಿದ್ಯಾರ್ಹತೆ : 
ಪರಿಸರ ಎಂಜಿನಿಯರ್ : BE Environmental/Chemical (Masters prefe
ಜೂನಿಯರ್ ಎಂಜಿನಿಯರ್ : B.Tech in Civil/Hydrology (Masters preferred)
ಅಸಿಸ್ಟೆಂಟ್ ಎಂಜಿನಿಯರ್ : BE Electrical (Masters preferred)
- ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನ ಹೊಂದಿರಬೇಕು.
- ಅನುಭವ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತಾ ದಾಖಲೆ, ಐಡಿ ಪ್ರೂಫ್ ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
- ನೀರಿನ ನಿರ್ವಹಣಾ ಸಂಬಂಧಿತ ಪ್ರಮಾಣಪತ್ರ (Water Management Certification) ಹೊಂದಿರುವ ಅಭ್ಯರ್ಥಿಗಳಿಗೆ ಪ್ರಾಧಾನ್ಯ.


ಮಾಸಿಕ ವೇತನ : 
₹31,000 ರಿಂದ ₹50,000 ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ ಜಿತೆಗೆ ₹5000 ಪ್ರಯಾಣ ಭತ್ಯೆಯನ್ನು ನೀಡಲಾಗುತ್ತದೆ. 


ವಯೋಮಿತಿ :
ಕನಿಷ್ಠ: 18 ವರ್ಷ
ಗರಿಷ್ಠ: 45 ವರ್ಷ
ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.


ಆಯ್ಕೆ ಪ್ರಕ್ರಿಯೆ :
ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಅಂಕಗಳ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಗುತ್ತಿಗೆ ಅವಧಿ: ಪ್ರಾರಂಭದಲ್ಲಿ 1 ವರ್ಷ, ಉತ್ತಮ ಕಾರ್ಯಕ್ಷಮತೆ ಆಧಾರಿತವಾಗಿ ವಿಸ್ತರಣೆ ಸಾಧ್ಯ. 


ಗಮನಿಸಲು ಮಹತ್ವದ ವಿಷಯ :
✅ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸದಿದ್ದರೆ ಪರಿಗಣನೆ ಆಗದು.
✅ ಸರ್ಕಾರದ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
* ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದಿ ಮತ್ತು ಅರ್ಹತೆಗಳನ್ನು ಪರಿಶೀಲಿಸಿ.​
* ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.​
* ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಸ್ವಯಂ-ಸಾಕ್ಷರಿತ ಪ್ರತಿಗಳನ್ನು ಲಗತ್ತಿಸಿ.​
* ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ನಿಗದಿತ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರ ಸೇವೆಗಳ ಮೂಲಕ ಕಳುಹಿಸಿ.


🔎 ಅರ್ಜಿ ಸಲ್ಲಿಸುವ ವಿಳಾಸ : 
ಸತ್ ಕಚೇರಿ ಲಿಂಗಸುಗೂರು ರೋಡ್ (ಹಳೆ ಜಿಲ್ಲಾಧಿಕಾರಿಗಳ ಕಾರ್ಯಾಲಯ) ರಾಯಚೂರು-584101 


📢 ಸೂಚನೆ: ಈ ಉದ್ಯೋಗ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ರಾಯಚೂರು ಮಹಾನಗರ ಪಾಲಿಕೆ ವೆಬ್‌ಸೈಟ್ ಅನ್ನು ಭೇಟಿ ಮಾಡಿ: raichur.nic.in

Comments

*