ರಾಯಚೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Tajabi Pathan
29 ನವೆಂಬರ್ 2022 Others State

ರಾಯಚೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 03/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 11 
ತಾಂತ್ರಿಕ ಸಹಾಯಕರು (ಸಿವಿಲ್) - 02 
ತಾಂತ್ರಿಕ ಸಹಾಯಕರು (ತೋಟಗಾರಿಕೆ) - 01 
ತಾಂತ್ರಿಕ ಸಹಾಯಕರು (ಅರಣ್ಯ) - 02 
ತಾಂತ್ರಿಕ ಸಹಾಯಕರು (ಕೃಷಿ) - 06 

Job Overview
No. of posts
11
Start Date
24 ನವೆಂಬರ್ 2022
End Date
3 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕನಿಷ್ಠ 3 ವರ್ಷಗಳ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ BE/ B.Tech/ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.