ರಾಯಚೂರು ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:20 ಜುಲೈ 2023
not found

ರಾಯಚೂರು ಜಿಲ್ಲೆಯಲ್ಲಿನ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

No. of posts:  8

Comments

*
   
Basavaraj Nayak ಜುಲೈ 20, 2023, 9:09 ಅಪರಾಹ್ನ