ರಾಯಚೂರು ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ರಾಯಚೂರು ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ಜಿಲ್ಲೆಯಲ್ಲಿನ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
8
Start Date
20 ಜುಲೈ 2023
End Date
24 ಜುಲೈ 2023
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ M.E/ M.Tech/ M.Sc/ Diploma/ Mca ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.