ರಾಯಚೂರು ಜಿಲ್ಲಾ ಪಂಚಾಯತಿ ಅಧೀನದಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
|
Job Overview
- No. of posts
- 50
- Start Date
- 5 ಸೆಪ್ಟೆಂಬರ್ 2019
- End Date
- 27 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು ಜಿಲ್ಲಾ ಪಂಚಾಯತಿ ಅಧೀನದಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ, KA,
Qualification:
* ಗ್ರೇಡ್ 2 ಗ್ರಾಮ ಪಂಚಾಯತಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಉತ್ತೀರ್ಣಗಾರಿರಬೇಕು.
* ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಲು ಪಿಯುಸಿ ವಿದ್ಯಾರ್ಹತೆ ಅಥವಾ ತತ್ಸಮಾನ ಶಿಕ್ಷಣದಲ್ಲಿ ಉತ್ತೀರ್ಣಗಾರಿರಬೇಕು.
ಇತರೆ ಅರ್ಹತೆಗಳು :
10 ವರ್ಷಗಳ ಕಾಲ ಹಿಂದಿನ ವಿಲೇಜ್ ಪಂಚಾಯತ್ ಅಥವಾ ಮಂಡಲ್ ಪಂಚಾಯತ್, ಗ್ರಾಮ ಪಂಚಾಯತ್‌ಗಳಲ್ಲಿ ಬಿಲ್ ಕಲೆಕ್ಟರ್, ಗುಮಾಸ್ತರು, ಲೆಕ್ಕಿಗರು ಅಥವಾ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸಿದವರು ಸಹ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅನುಭವಕ್ಕೆ ಸಂಬಂಧಪಟ್ಟಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾಪಂಚಾಯಿತಿ, ರಾಯಚೂರು ಇವರಿಂದ ಅನುಮೋದನೆಯಾಗಿರುವ ಜೇಷ್ಟತಾ ಪಟ್ಟಿಯಲ್ಲಿ ಅರ್ಹರಾಗಿರಬೇಕು.
** ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.