ರಾಯಚೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿ

ರಾಯಚೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿ
15 ಜುಲೈ 2021 Department of Women and Child Development State
Tags: SSLC
- ರಾಯಚೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 13-08-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
 
Job Overview
No. of posts
35
Start Date
14 ಜುಲೈ 2021
End Date
13 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Raichuru, KA,
Qualification:
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Age Limit:
- ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.