ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:23 ಫೆಬ್ರುವರಿ 2021
![not found](/media/notifications/images/Department%20of%20Women%20and%20Child%20Development/Anganwadi_JbMIuke.jpg)
ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 29 ಅಂಗನವಾಡಿ ಕಾರ್ಯಕರ್ತೆಯರು ಮತ್ತು 07 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಭ್ಯರ್ಥಿಗಳು ದಿನಾಂಕ ಮಾರ್ಚ್ 18, 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 36
Comments