ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ 2 ಕಚೇರಿ ಸಹಾಯಕ / ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 6 ತಿಂಗಳ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 2
- Start Date
- 2 ಅಕ್ಟೋಬರ್ 2024
- End Date
- 3 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು 03/10/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯಗಳ ಆವರಣ, ರಾಯಚೂರು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.