Loading..!

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Mallappa Myageri
|
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಖಾಲಿ ಇರುವ ವಿವಿಧ ಭೋದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದ್ದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04-11-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
11
Start Date
20 ಅಕ್ಟೋಬರ್ 2021
End Date
4 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
ರಾಯಚೂರು, KA,
Qualification:
ಹುದ್ದೆಗಳಿಗೆ ಅನುಗುಣವಾಗಿ ಆಯಾ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜತೆಗೆ NET/ SLET/ Ph.D ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download the official notification

Comments