ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ  ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
08 ಫೆಬ್ರವರಿ 2022 Others State

ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ  ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಪೂರ್ಣ ತಾತ್ಕಾಲಿಕ ಹಾಗೂ ಗುತ್ತಿಗೆ ಆದರದ ಮೇಲೆ ನೇಮಕ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ವಿವರ : 05
* Project Directors - 01
* Junior Engineer - 02
* Accountant - 01
* Vehicle Driver - 01 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಇತರೆ ವಿವರಗಳ ಅನುಭವದ ಬಗ್ಗೆ ಸ್ವ ದೃಡೀಕರಣ ದಾಖಲಾತಿಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ,ರಾಯಚೂರು ಇವರಿಗೆ ದಿನಾಂಕ 07/03/2022 ರ ಸಾಯಂಕಾಲ 5:30 ರೊಳಗೆ ಅರ್ಜಿಯನ್ನು ಸಲ್ಲಿಸುವುದು. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08532 -200260

Job Overview
No. of posts
5
Start Date
8 ಫೆಬ್ರುವರಿ 2022
End Date
7 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲೆ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C/Diploma/B.Com/M.Com/B.E/B.Tech Civil/M.Teck/M.E ವಿದ್ಯಾರ್ಹತೆಯನ್ನು ಪಡೆದಿರಬೇಕು

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 22 ವರ್ಷ ಮತ್ತು ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ  ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.