ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
27 ಸೆಪ್ಟೆಂಬರ್ 2020
Others
State
* ಹುದ್ದೆಯ ವಿವರ :
- ಪ್ರಧಾನ ವ್ಯವಸ್ಥಾಪಕರು - 03
- ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು - 11
- ಹಿರಿಯ ವ್ಯವಸ್ಥಾಪಕರು - 24
- ಸಹಾಯಕ ವ್ಯವಸ್ಥಾಪಕರು - 26
- ಕಾರ್ಯನಿರ್ವಾಹಕರು - 37
Job Overview
- No. of posts
- 101
- Start Date
- 27 ಸೆಪ್ಟೆಂಬರ್ 2020
- End Date
- 27 ಅಕ್ಟೋಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ / ಬಿ ಟೆಕ್/ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಮೆಕ್ಯಾನಿಕಲ್ ಎಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ಪದವಿಯನ್ನು ಹೊಂದಿರಬೇಕು.
Age Limit:
- 01.09.2020 ರಂತೆ ಗರಿಷ್ಠ 57 ವರ್ಷ ವಯಸ್ಸನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.