ಬೆಂಗಳೂರಿನ ಯಲಹಂಕದಲ್ಲಿರುವ ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
19 ಏಪ್ರಿಲ್ 2021
Others
ಜಾಗತಿಕವಾಗಿ ವ್ಯಾಪಿಸಿರುವ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ ಯಲಹಂಕ ಬೆಂಗಳೂರು ಇಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳನ್ನು ಒಪ್ಪಂದದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ20-04-2021 & 21-04-2021 ರಂದು 11 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
* ಸಂದರ್ಶನದ ಸ್ಥಳ : ತಾಂತ್ರಿಕ ತರಬೇತಿ ಕೇಂದ್ರ, ರೈಲು ಚಕ್ರ ಕಾರ್ಖಾನೆ, ಯಲಹಂಕ, ಬೆಂಗಳೂರು-560064
* ಹುದ್ದೆಗಳ ವಿವರ
- ಅಲೋಪಥಿಕಾ ವೈದ್ಯ 03
- ಸ್ಟಾಫ್ ನರ್ಸ್ 13
- ರೇಡಿಯೋಗ್ರಾಫರ್ ಎಕ್ಸ್ ರೆ ತಂತ್ರಜ್ಞ 01
- ಲ್ಯಾಬ್ ತಂತ್ರಜ್ಞ 01
- ಆಸ್ಪತ್ರೆ ಪರಿಚಾರಕರು 10
Job Overview
- No. of posts
- 28
- Start Date
- 19 ಎಪ್ರಿಲ್ 2021
- End Date
- 20 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ಯಲಹಂಕ, ಬೆಂಗಳೂರು, KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅಲೋಪಥಿಕಾ ವೈದ್ಯ : ಅಭ್ಯರ್ಥಿಯು MBBS ಪದವೀಧರನಾಗಿರಬೇಕು / ಅರಿವಳಿಕೆ, ಔಷದ, ಆರೋಗ್ಯ, ವಿಕಿರಣಶಾಸ್ತ್ರ, ನೇತ್ರಶಾಸ್ತ್ರ, ಮುಂತಾದ ಯಾವುದೇ ಕ್ಲಿನಿಕಲ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
- ಉಳಿದ ಹುದ್ದೆಗಳ ವಿದ್ಯಾರ್ಹತೆಯ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.