ಬೆಂಗಳೂರಿನಲ್ಲಿರುವ ರೈಲ್ವೇ ಗಾಲಿ ಫ್ಯಾಕ್ಟರಿಯಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Rukmini Krushna Ganiger
17 ಆಗಸ್ಟ್ 2021
Others
ಭಾರತದ ಕರ್ನಾಟಕ ರಾಜ್ಯದ ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ರೈಲ್ವೆಯ ಉತ್ಪಾದನಾ ಘಟಕವಾಗಿರುವ, ಭಾರತೀಯ ರೈಲ್ವೇ ಮತ್ತು ಸಾಗರೋತ್ತರ ಗ್ರಾಹಕರ ಬಳಕೆಗಾಗಿ ಚಕ್ರಗಳು, ಆಕ್ಸಲ್ಗಳು ಮತ್ತು ವೀಲ್ ಸೆಟ್ ಗಳು, ರೈಲ್ವೆ ವ್ಯಾಗನ್ ಗಳು, ಕೋಚ್ ಗಳು ಮತ್ತು ಲೊಕೊಮೊಟಿವ್ ನಿರ್ಮಾಣ ಮಾಡುವ ಬೆಂಗಳೂರಿನ ರೈಲ್ವೇ ಗಾಲಿ ಫ್ಯಾಕ್ಟರಿಯಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 179 ಶಿಶುಕ್ಷು (ಟ್ರೇಡ್ ಅಪ್ಪ್ರೆಂಟಿಸ್) ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ದಿನಾಂಕ: 17/08/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ:13/09/2021 ರಂದು ಕೊನೆಗೊಳ್ಳುತ್ತದೆ.
Job Overview
- No. of posts
- 179
- Start Date
- 17 ಆಗಸ್ಟ್ 2021
- End Date
- 13 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗೆ ಅನುಗುಣವಾಗಿ SSLC, PUC(10+2) ಮತ್ತು ITI (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಹುದ್ದೆಗೆ ಕನಿಷ್ಠ - 15 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 24 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.
* ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
* ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
To Visit Official Website of Rail Wheel Factory
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.