ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ವ್ಹಿಲ್ ಫ್ಯಾಕ್ಟರಿ(ಗಾಲಿ ಕಾರ್ಖಾನೆ)ಯಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
|
Job Overview
- No. of posts
- 10
- Start Date
- 24 ಜುಲೈ 2019
- End Date
- 27 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರಿನ ಯಲಹಂಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು
Qualification:
* ಜೂನಿಯರ್ ಕ್ಲರ್ಕ್ ಹುದ್ದೆಗೆ : ಹತ್ತನೇ ತರಗತಿ ಮತ್ತು ಎನ್ಎಸಿ ಸರ್ಟಿಫಿಕೇಟ್ + ಐಟಿಐ ಓದಿರಬೇಕು
* ಸ್ಟೆನೋಗ್ರಾಫರ್ ಹುದ್ದೆಗೆ ಪಿಯುಸಿ ತತ್ಸಮಾನ ಮತ್ತು ನಿಮಿಷಕ್ಕೆ ಶಾರ್ಟ್ ಹ್ಯಾಂಡ್ ವೇಗ ಎಂ ವೇಗದಲ್ಲಿ ಎಂಬತ್ತು ಪದಗಳು ಇರಬೇಕು
* ಸೀನಿಯರ್ ಕ್ಲರ್ಕ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಸ್ಟೆನೋಗ್ರಾಫರ್ ಹುದ್ದೆಗೆ ಪಿಯುಸಿ ತತ್ಸಮಾನ ಮತ್ತು ನಿಮಿಷಕ್ಕೆ ಶಾರ್ಟ್ ಹ್ಯಾಂಡ್ ವೇಗ ಎಂ ವೇಗದಲ್ಲಿ ಎಂಬತ್ತು ಪದಗಳು ಇರಬೇಕು
* ಸೀನಿಯರ್ ಕ್ಲರ್ಕ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು, ಸಾಮಾನ್ಯ ಮತ್ತು ಒಬಿಸಿ(OBC) ಅಭ್ಯರ್ಥಿಗಳಿಗೆ ರೂಪಾಯಿ ಐದು ನೂರು ಮತ್ತು ಎಸ್ಸಿ/ಎಸ್ಟಿ (SC/ST) ಅಭ್ಯರ್ಥಿಗಳಿಗೆ ರೂಪಾಯಿ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಬಾರದು
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.