ಭಾರತೀಯ ಸಂಸತ್ತಿನ ರಾಜ್ಯಸಭಾ ಸಚಿವಾಲಯದಲ್ಲಿ ಕನ್ಸಲ್ಟೆಂಟ್ ಇಂಟರ್ಪ್ರಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತ ಕಿರು ಮಾಹಿತಿ ನಿಮಗಾಗಿ
|
Job Overview
- Start Date
- 1 ಜುಲೈ 2019
- End Date
- 22 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಮತ್ತು ಕನ್ನಡ ಭಾಷೆಯಲ್ಲಿ ಉತ್ತಮ ಜ್ಞಾನ ಹೊಂದಿರಬೇಕು.
ಮತ್ತು
ಕನ್ನಡ ಭಾಷೆಯಿಂದ ಇಂಗ್ಲಿಷ್ ಮತ್ತು ಹಿಂದಿ ಭಾಷೆಗೆ ಮೌಖಿಕವಾಗಿ ಅನುವಾದಿಸಲು ಬರಬೇಕು
ಮತ್ತು
ಕನ್ನಡ ಭಾಷೆಯಿಂದ ಇಂಗ್ಲಿಷ್ ಮತ್ತು ಹಿಂದಿ ಭಾಷೆಗೆ ಮೌಖಿಕವಾಗಿ ಅನುವಾದಿಸಲು ಬರಬೇಕು
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿಲ್ಲ
Comments