Loading..!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Tags: Degree
Published by: Yallamma G
|
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ನಲ್ಲಿ ಖಾಲಿ ಇರುವ ರಿಸರ್ಚ್ ಅಸಿಸ್ಟೆಂಟ್ – ಸಾಫ್ಟ್ ಕಂಡೆನ್ಸ್ಡ್ ಮ್ಯಾಟರ್ ಗ್ರೂಪ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
7 ನವೆಂಬರ್ 2024
End Date
6 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, M.Tech, BE,  B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

Related Tags: Degree

Comments