ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಅಧಿಸೂಚನೆ ಪ್ರಕಟ
|
Job Overview
- No. of posts
- 5
- Start Date
- 5 ಆಗಸ್ಟ್ 2019
- End Date
- 30 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಎ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬಿ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.
ಸಿ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯುು ನಡೆಸುವ ಹಿರಿಯ (ಸೀನಿಯರ್ ಗ್ರೇಡ್) ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮಾ ಇನ್
ಸೆಕ್ರೆಟೇರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್‍ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

Fee:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

Age Limit:
* ಕನಿಷ್ಠ ವಯೋಮಿತಿ ಃ 18 ವರ್ಷ
* ಗರಿಷ್ಠ ವಯೋಮಿತಿ ಃ ಸಾಮಾನ್ಯ ವರ್ಗ - 35 ವರ್ಷ
- 2ಎ, 2ಬಿ, 3ಎ, 3ಬಿ - 38 ವರ್ಷ
- ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
- ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.