ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಆಗಸ್ಟ್ 2022 Others State Important

ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ ಘಟಕದಲ್ಲಿ ಖಾಲಿ ಇರುವ 27 ಆದೇಶ ಜಾರಿಕಾರ ಮತ್ತು ಜನವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/09/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 27
* ಆದೇಶ ಜಾರಿಕಾರ : 6
* ಸೇವಕ : 21

Job Overview
No. of posts
27
Start Date
20 ಆಗಸ್ಟ್ 2022
End Date
20 ಸೆಪ್ಟೆಂಬರ್ 2022
Last Payment
21 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ರಾಮನಗರ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 
* ಆದೇಶ ಜಾರಿಕಾರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಆಧಾರದ ಮೇಲೆ  1 ಹುದ್ದೆಗೆ 25 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಆಧಾರದ ಮೇಲೆ  1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ  ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.