Loading..!

ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:28 ಡಿಸೆಂಬರ್ 2023
not found

ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ  ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/01/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ: 6
- ಶೀಘ್ರಲಿಪಿಗಾರರು ಗ್ರೇಡ್ 3 : 3
- ಬೆರಳಚ್ಚುಗಾರರು : 2
- ಬೆರಳಚ್ಚು ನಕಲುಗಾರರು : 1

No. of posts:  6

Comments