ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/01/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 6
- ಶೀಘ್ರಲಿಪಿಗಾರರು ಗ್ರೇಡ್ 3 : 3
- ಬೆರಳಚ್ಚುಗಾರರು : 2
- ಬೆರಳಚ್ಚು ನಕಲುಗಾರರು : 1
- No. of posts
- 6
- Start Date
- 28 ಡಿಸೆಂಬರ್ 2023
- End Date
- 22 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ ಜಿಲ್ಲಾ, KA,
Selection Procedure:
Qualification:
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ: 200/-
* OBC ಅಭ್ಯರ್ಥಿಗಳಿಗೆ : 100/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಪ್ರವರ್ಗ ಕ್ಕೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.