ರಾಮನಗರ ಜಿಲ್ಲಾ ಪಂಚಾಯತ್ ಇಲ್ಲಿ ಖಾಲಿ ಇರುವ 12 ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 12
- Start Date
- 25 ಜನವರಿ 2020
- End Date
- 10 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ (ಕರ್ನಾಟಕ), KA,
Qualification:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಡಿಪ್ಲೋಮಾ ಮತ್ತು ಪೋಸ್ಟ್ ಗ್ರಾಜುಯೇಟ್(PG) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ದಿನಾಂಕ ಫೆಬ್ರವರಿ 10,2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಟ 45 ವರ್ಷ ವಯೋಮಿತಿ ಮೀರಿರಬಾರದು.
to download official notification Ramanagara Jilla Panchayata Recruitment 2020
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.