ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲು ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ
23 ಡಿಸೆಂಬರ್ 2019
District Urban Development Cell
Job Overview
- No. of posts
- 5
- End Date
- 27 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ
ನಡೆಯುವ ಸ್ಥಳ:
ಜಿಲ್ಲಾ ಪಂಚಾಯತ ಕಚೇರಿ, ರಾಮನಗರ ಅಥವಾ
ಕಮಿಷನರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ರಾಮನಗರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯೋಡೇಟಾ ಜೊತೆಗೆ ಅಗತ್ಯ ದಾಖಲಾತಿಗಳು ಶೈಕ್ಷಣಿಕ ಹಾಗೂ ಅನುಭವ ಪ್ರಮಾಣ ಪತ್ರ, ವೇತನ ವಿವರ ಹಾಗೂ ಈ ಹುದ್ದೆಗೆ ನೀವೇಕೆ ಅರ್ಹ ಅಭ್ಯರ್ಥಿ ಎಂಬುದನ್ನು ಒಂದು ಪುಟದಲ್ಲಿ ಬರೆದು ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರೊಜೆಕ್ಟ್ ಡೈರೆಕ್ಟರ್, ಡಿಆರ್ ಡಿಎ ಸೆಲ್.
ಪಂಚಾಯತ ಭವನ, ರಾಮನಗರ-562159
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27 ಡಿಸೆಂಬರ್ 2019 ಸಂಜೆ 5:00 ಗಂಟೆಯೊಳಗಾಗಿ

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ನಲವತ್ತೈದು ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.