ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 12 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Basavaraj Halli
|
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 12 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಜನವರಿ 25, 2020 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: * ಸಂಶೋಧನಾ ಸಹಾಯಕ: 4 ಹುದ್ದೆಗಳು * ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು ಒಟ್ಟು 12 ಹುದ್ದೆಗಳು
Job Overview
No. of posts
12
Start Date
22 ಜನವರಿ 2020
End Date
25 ಜನವರಿ 2020
Employment Type
FULL_TIME
Organization
KPSC Vaani (Website)
Location
ಬೆಳಗಾವಿ (ಕರ್ನಾಟಕ), KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
* ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್‌ಡಿ/ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
to download official notification
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.