ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 15
- Start Date
- 15 ಸೆಪ್ಟೆಂಬರ್ 2019
- End Date
- 12 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದ್ದು, ವಿದ್ಯಾರ್ಹತೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಗಮನಿಸಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 1000/- ಶುಲ್ಕ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ರೂಪಾಯಿ 500/- ಶುಲ್ಕ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ರೂಪಾಯಿ 500/- ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಎಲ್ಲ ಬೋಧಕೇತರ ಹುದ್ದೆಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿ
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷಗಳು
* ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
* ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮತಿಯನ್ನು ನಿಗದಿಪಡಿಸಲಾಗಿದೆ
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷಗಳು
* ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
* ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮತಿಯನ್ನು ನಿಗದಿಪಡಿಸಲಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.