ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
08 ಜುಲೈ 2024 Others
Tags: Degree

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಕೆರೂರ ಇಲ್ಲಿ ಖಾಲಿ ಇರುವ ಮ್ಯೂಜಿಕ್ ಮತ್ತು ಡ್ಯಾನ್ಸ್, ದೃಶ್ಯ ಕಲೆ, PRT ಗಳು ನರ್ಸ್, ಅಕೌಟೆಂಟ್, ಬಸ್ ಡ್ರೈವರ್, ಗಾರ್ಡನರ್, PPT ಗಳು  ಮತ್ತು ಕೇರ್ ಟಕೇರ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 6364460803, 6364460804

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
8 ಜುಲೈ 2024
End Date
13 ಜುಲೈ 2024
Employment Type
FULL_TIME
Organization
KPSC Vaani (Website)
Location
ಕೆರೂರ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2024 ರೊಳಗಾಗಿ ಅರ್ಜಿಯನ್ನು ಇ ಮೇಲ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ ಮೇಲ್ ವಿಳಾಸ : hr.kerurbgkt@rvkcbse.in

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.Sc/ M.Sc/ SSLC/ B.Com/ M.Com/ B.ED ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕಾಗುತ್ತದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.