Loading..!

ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:16 ಫೆಬ್ರುವರಿ 2023
not found

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಶೀಘ್ರಲಿಪಿಗಾರ :7
* ಬೆರಳಚ್ಚುಗಾರ : 1  
 *ಆದೇಶ ಜಾರಿಕಾರ : 3
* ಜವಾನ : 22


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 09/02/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/03/2023

No. of posts:  33

Comments