Loading..!

ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಗ್ರೇಡ್ ಎ ಮತ್ತು ಬಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:30 ಡಿಸೆಂಬರ್ 2019
not found
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 17 ಗ್ರೇಡ್ ಎ ಮತ್ತು ಗ್ರೇಡ್ ಬಿ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
No. of posts:  17
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments