ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಗ್ರೇಡ್ ಎ ಮತ್ತು ಬಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
30 ಡಿಸೆಂಬರ್ 2019
Others
Job Overview
- No. of posts
- 17
- Start Date
- 30 ಡಿಸೆಂಬರ್ 2019
- End Date
- 20 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಆನ್‌ಲೈನ್ ಪರೀಕ್ಷೆ, ಆಫ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಗ್ರೇಡ್ ಎ ಮತ್ತು ಬಿ ಅಧಿಕಾರಿ ಹುದ್ದೆಗಳಿಗೆ ಕಾನೂನು ಪದವಿ, ಸ್ನಾತಕೋತ್ತರ ಪದವಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ದಿನಾಂಕ ಡಿಸೆಂಬರ್ 1,2019ರ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿ ಓಳಗಿನವರಾಗಿರಬೇಕು.
- ನೇಮಕಾತಿ ನಿಯಮಾನುಸಾರ ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ನೇಮಕಾತಿ ನಿಯಮಾನುಸಾರ ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.