ಭಾರತೀಯ ರಿಸರ್ವ್ ಬ್ಯಾಂಕ ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
28 ಮೇ 2020 Others
Tags: Degree PG
ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರುನಲ್ಲಿ ಖಾಲಿ ಇರುವ ಬ್ಯಾಂಕುಗಳ ವೈದ್ಯಕೀಯ ಸಲಹೆಗಾರ (Bank’s Medical Consultant (BMC)) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ಮೀಸಲಾತಿಗಳಿಗನುಗುಣವಾಗಿ ಒಟ್ಟು 06 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 29-06-2020 - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Job Overview
No. of posts
6
Start Date
28 ಮೇ 2020
End Date
29 ಜೂನ್ 2020
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
- ತಾತ್ಕಾಲಿಕ ಆಯ್ಕೆ ಪಟ್ಟಿ
- ಸಂದರ್ಶನ
- ಮೂಲದಾಖಲಾತಿ ಪರಿಶೀಲನೆ
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ MBBS ಪದವಿಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.