ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ‘ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ‘ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
12 ಜೂನ್ 2023 Others

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 35 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 30/06/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
35
Start Date
12 ಜೂನ್ 2023
End Date
30 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲ್ಯೆನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು, OBC ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು  50/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವಯೋಮಿತಿಯನ್ನು ಮೀರಿರಬಾರದು. 
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.