ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 20/06/2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 10
ಕಾನೂನು ಅಧಿಕಾರಿ ಗ್ರೇಡ್ ಬಿ - 01
ಮ್ಯಾನೇಜರ್ (ಟೆಕ್ನಿಕಲ್ - ಸಿವಿಲ್) - 03
ಸಹಾಯಕ ವ್ಯವಸ್ಥಾಪಕ (ರಾಜ್ ಭಾಷಾ) - ೦5
ಲೈಬ್ರರಿ ಪ್ರೊಫೆಷನಲ್ (ಸಹಾಯಕ ಗ್ರಂಥಪಾಲಕ) ಗ್ರೇಡ್ ಎ - 01
- No. of posts
- 10
- Start Date
- 30 ಮೇ 2023
- End Date
- 20 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲ್ಯೆನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು, PWD ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು 100/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 32 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.