ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
20 ಜುಲೈ 2024 Others

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 94 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/ಆಗಸ್ಟ್/ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
94
Start Date
25 ಜುಲೈ 2024
End Date
16 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹುದ್ದೆಗಳ ವಿವರ : 94
Officer in Grade B (DR) – General - 66
Officer in Grade B (DR)  – DEPR - 21
Officer in Grade B (DR) – DSIM - 02

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗುವುದು. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.