ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: MBBS
Published by: Yallamma G
|
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 7 ಅರೆಕಾಲಿಕ ಬ್ಯಾಂಕಿಂಗ್ ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/ಜನವರಿ/ 2023 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
ಅರ್ಜಿ ಸಲ್ಲಿಸುವ ವಿಳಾಸ : 
Regional Director, Human Resource Management
Department, Reserve Bank of India, 10/03/08, 
Nrupathunga Road, Bengaluru – 560001

Job Overview
No. of posts
7
Start Date
6 ಜನವರಿ 2024
End Date
25 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.