ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
26 ಮೇ 2025 Others State
Tags: Degree

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 13 Part-Time Banks Medical Consultant ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಹತೆ : MBBS

ಅರ್ಜಿ ಸಲ್ಲಿಸುವ ವಿಳಾಸ : 
Regional Director, Human Resource Management Department, Recruitment Section, Reserve Bank of India, Mumbai Regional Office, Shahid Bhagat Singh Road, Fort, Mumbai – 400001 

ಪ್ರಮುಖ ದಿನಾಂಕಗಳು : 
Starting Date for Apply: 23-05-2025
Last Date for Apply: 06-06-2025

Job Overview
End Date
6 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.