ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Hanamant Katteppanavar | Date:26 ಜನವರಿ 2021
ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರತದ ಕೇಂದ್ರ ಬ್ಯಾಂಕ್ ಆಗಿದ್ದು, ಪ್ರಸ್ತುತ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 241 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ SSLC ಅಥವಾ ಮೆಟ್ರಿಕ್ಯುಲೇಷನ್ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜನವರಿ 22, 2021 ರಂದು ಪ್ರಾರಂಭಗೊಂಡು ಮತ್ತು ಫೆಬ್ರುವರಿ 12, 2021 ರಂದು ಮುಕ್ತಾಯಗೊಳ್ಳುತ್ತದೆ.
No. of posts: 241
Comments