ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರತದ ಕೇಂದ್ರ ಬ್ಯಾಂಕ್ ಆಗಿದ್ದು, ಪ್ರಸ್ತುತ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 241 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ SSLC ಅಥವಾ ಮೆಟ್ರಿಕ್ಯುಲೇಷನ್ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜನವರಿ 22, 2021 ರಂದು ಪ್ರಾರಂಭಗೊಂಡು ಮತ್ತು ಫೆಬ್ರುವರಿ 12, 2021 ರಂದು ಮುಕ್ತಾಯಗೊಳ್ಳುತ್ತದೆ.
Job Overview
- No. of posts
- 241
- Start Date
- 22 ಜನವರಿ 2021
- End Date
- 12 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಆಯ್ಕೆಪಟ್ಟಿ, ಹಾಗು ದೈಹಿಕ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ ನಲ್ಲಿ ಉತ್ತೀರ್ಣಗೊಂಡಿರಬೇಕು.
Fee:
- ಎಲ್ಲಾ ವರ್ಗದ ಅಭ್ಯರ್ಥಿಗಳು- 50/- ರೂ ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ
RBI ನ ಸಿಬ್ಬಂದಿಯವರು ಯಾವುದೇ ರೀತಿಯಾದ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಹುದ್ದೆಗನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ- 25 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.