ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
09 ಜೂನ್ 2023 Others State Important
Tags: Degree

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 291 ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 09/05/2023 ರಿಂದ 09/06/2023ರೊಳಗೆ ಅರ್ಜಿಯನ್ನು ಹಾಕಬಹುದು.

ಹುದ್ದೆಗಳ ವಿವರ : 291
Officers in Grade ‘B’ (DR) – General : 222
Officers in Grade ‘B’ (DR) – DEPR : 38
Officers in Grade ‘B’ (DR) – DSIM : 31

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 16 2023 ವರೆಗೆ ವಿಸ್ತಣೆ ಮಾಡಲಾಗಿದೆ. 

Job Overview
No. of posts
291
Start Date
9 ಮೇ 2023
End Date
16 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.