ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
06 ಏಪ್ರಿಲ್ 2023 Others
Tags: Diploma

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 25 ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/40/2023ರೊಳಗೆ ಅರ್ಜಿಯನ್ನು ಹಾಕಬಹುದು.

Job Overview
No. of posts
25
Start Date
6 ಎಪ್ರಿಲ್ 2023
End Date
10 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B. Pharm/ Diploma/ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.