ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿ ಇಲ್ಲಿ ಖಾಲಿ ಇರುವ 24 ಡೇರಿ ಮೇಲ್ವಿಚಾರಕರು, ಆಡಳಿತ ಸಹಾಯಕರು, ಲೆಕ್ಕ ಸಹಾಯಕ ಮತ್ತು ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ 26/01/2023 ಮತ್ತು ಕೊನೆಯ ದಿನಾಂಕ 15/02/2023 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 24
ಡೇರಿ ಮೇಲ್ವಿಚಾರಕರು : 6
ಆಡಳಿತ ಸಹಾಯಕ : 6
ಲೆಕ್ಕ ಸಹಾಯಕ : 2
ಕಿರಿಯ ತಾಂತ್ರಿಕರು : 10
- No. of posts
- 24
- Start Date
- 26 ಜನವರಿ 2023
- End Date
- 15 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಬಳ್ಳಾರಿ, KA,
Selection Procedure:
Qualification:
Fee:
* ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
* ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.