ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL)ನಲ್ಲಿ ಖಾಲಿ ಇರುವ 358 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Job Overview
- No. of posts
- 358
- Start Date
- 8 ಡಿಸೆಂಬರ್ 2020
- End Date
- 22 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ ಮತ್ತು ದಾಖಲೆಗಳ ಪರಿಶೀಲನೆ ಮುಖಾಂತರ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು- 8ನೇ ತರಗತಿ, ದ್ವಿತೀಯ ಪಿಯುಸಿ, ಬಿ.ಎಸ್ಸಿ, ಡಿಪ್ಲೋಮಾ, ಎಂಬಿಎ, ಎಂಎಸ್‌ಡಬ್ಲ್ಯೂ, ಪಿಜಿ, ಸಿಎ/ಐಸಿಡಬ್ಲ್ಯೂಎ, ಮತ್ತು ಎಂಎಫ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
- ಹುದ್ದೆಗೆ ಅನುಸಾರವಾಗಿ ಡಿಸೆಂಬರ್ 1,2020ರ ಅನ್ವಯ ಕನಿಷ್ಠ- 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 21 ರಿಂದ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.