ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವಿಭಾಗದ 111 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Savita Halli | Date:30 ಮಾರ್ಚ್ 2022
ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್&ಫರ್ಟಿಲೈಸರ್ಸ್ ಲಿಮಿಟೆಡ್ ನ ವಿವಿಧ ವಿಭಾಗಗಳಲ್ಲಿ 111 ಟೆಕ್ನಿಷಿಯನ್ ಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 111
* ಟೆಕ್ನೀಷಿಯನ್ (ಮೆಕ್ಯಾನಿಕಲ್) ಗ್ರೇಡ್ II : 51
* ಟೆಕ್ನೀಷಿಯನ್ (ಇಲೆಕ್ಟ್ರಿಕಲ್) ಗ್ರೇಡ್ II : 32
* ಟೆಕ್ನೀಷಿಯನ್ (ಇನ್‌ಸ್ಟ್ರುಮೆಂಟಲ್) ಗ್ರೇಡ್ II : 28 ಹುದ್ದೆಗಳು
No. of posts: 111
Comments