ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವಿಭಾಗದ 111 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವಿಭಾಗದ  111 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
30 ಮಾರ್ಚ್ 2022 Others State

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್&ಫರ್ಟಿಲೈಸರ್ಸ್ ಲಿಮಿಟೆಡ್ ನ ವಿವಿಧ ವಿಭಾಗಗಳಲ್ಲಿ 111 ಟೆಕ್ನಿಷಿಯನ್ ಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ  ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು  ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 111
* ಟೆಕ್ನೀಷಿಯನ್ (ಮೆಕ್ಯಾನಿಕಲ್) ಗ್ರೇಡ್‌ II : 51 
* ಟೆಕ್ನೀಷಿಯನ್ (ಇಲೆಕ್ಟ್ರಿಕಲ್) ಗ್ರೇಡ್ II : 32 
* ಟೆಕ್ನೀಷಿಯನ್ (ಇನ್‌ಸ್ಟ್ರುಮೆಂಟಲ್) ಗ್ರೇಡ್ II : 28 ಹುದ್ದೆಗಳು

Job Overview
No. of posts
111
Start Date
30 ಮಾರ್ಚ್ 2022
End Date
4 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma/ B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಕನಿಷ್ಟ 18 ವರ್ಷ ಮತ್ತು ಗರಿಷ್ಟ 31 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.  

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.